Galatians 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
Kannada BSI Bible 2016
ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬದಾಗಿ ಬರೆದದೆಯಲ್ಲಾ.
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಈ ಕಾರಣ ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”