Galatians 4:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ. (Verses 28-29)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
Kannada BSI Bible 2016
ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
Kannada Bible (KNCL) BSI 2016
ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.