Galatians 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, \tl ಅಪ್ಪಾ\tl* ತಂದೆಯೇ” ಎಂದು ಆತ್ಮನು ಕೂಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Kannada BSI Bible 2016
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Kannada Bible (KNCL) BSI 2016
ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.