Galatians 5:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಹೊಸ ಜೀವಿತವನ್ನು ಪವಿತ್ರಾತ್ಮನಿಂದ ಪಡೆದುಕೊಂಡಿರುವುದರಿಂದ ನಾವು ಆತನನ್ನೇ ಅನುಸರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
Kannada BSI Bible 2016
ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
Kannada Bible (KNCL) BSI 2016
ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.