Genesis 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
Kannada BSI Bible 2016
ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಭೂವಿುಯ ಮೇಲೆ ಬೆಳಕುಕೊಡುವದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ ಅಂದನು; ಹಾಗೆಯೇ ಆಯಿತು.
Kannada Bible (KNCL) BSI 2016
ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.