Genesis 1:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ದೇವರು, “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
Kannada BSI Bible 2016
ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅವುಗಳಿಗೆ - ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಹೆಚ್ಚಲಿ ಎಂದು ಹೇಳಿ ಆಶೀರ್ವದಿಸಿದನು.
Kannada Bible (KNCL) BSI 2016
ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.