Genesis 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ. (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
Kannada BSI Bible 2016
ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ
Kannada Bible (KNCL) BSI 2016
ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ