Genesis 10:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಚ್ರಯಿಮನು ಲೂದ್, ಅನಾಮ್, ಲೆಹಾಬ್, ನಪ್ತಹ್, ಪತ್ರುಸ್, ಕಸ್ಲುಹ್ಯ ಮತ್ತು ಕಪ್ತೋರ್ಯ ಎಂಬವರ ತಂದೆ. ಕಸ್ಲುಹ್ಯರು ಫಿಲಿಷ್ಟಿಯರ ಪಿತೃಗಳು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
Kannada BSI Bible 2016
ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಚ್ರಯಿಮ್ಯರಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು.
Kannada Bible (KNCL) BSI 2016
ಈಜಿಪ್ಟ್ (ಮಿಚ್ರಯಿಮ್)ನವರಿಂದ ಲಿಡ್ಯರೂ ಅನಾಮ್ಯರೂ ಲೆಹಾಬ್ಯರೂ ನಪ್ತುಹ್ಯರೂ ಪತ್ರುಸ್ಯರೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು