Genesis 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 16
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
Kannada BSI Bible 2016
ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್‌ ಕುಟುಂಬಗಳು ವಿಸ್ತಾರವಾಗಿ ಹರಡಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮದಿಂದ ಈ ಕಾನಾನ್ ಕುಲಗಳವರು ಹರಡಿಕೊಂಡರು.
Kannada Bible (KNCL) BSI 2016
ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.