Genesis 10:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರೆಲ್ಲರೂ ಮೇಶಾ ಸೀಮೆಯನ್ನು ಮೊದಲುಗೊಂಡು ಪೂರ್ವದ ಬೆಟ್ಟಗುಡ್ಡದ ಪ್ರದೇಶದಲ್ಲಿ ವಾಸಿಸಿದರು. ಸೆಫಾರಿಗೆ ಹೋಗುವ ದಿಕ್ಕಿನಲ್ಲಿ ಮೇಶಾ ಸೀಮೆಯಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
Kannada BSI Bible 2016
ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ನಿವಾಸವು ಮೇಶಾಸೀಮೆ ಮೊದಲುಗೊಂಡು ಮೂಡಲಲ್ಲಿರುವ ಸೆಫಾರ್ ಎಂಬ ಬೆಟ್ಟದವರೆಗೂ ಇತ್ತು.
Kannada Bible (KNCL) BSI 2016
ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.