Genesis 10:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲರೂ ಶೇಮನ ಕುಟುಂಬಕ್ಕೆ ಸೇರಿದವರು. ಇವರೆಲ್ಲರು ಕುಟುಂಬಾನುಸಾರವಾಗಿಯೂ ಭಾಷಾನುಸಾರವಾಗಿಯೂ ದೇಶಾನುಸಾರವಾಗಿಯೂ ಜನಾಂಗಗಳಿಗನುಸಾರವಾಗಿಯೂ ಹರಡಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
Kannada BSI Bible 2016
ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಲಭಾಷಾ ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
Kannada Bible (KNCL) BSI 2016
ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು.