Genesis 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರ್ಪಕ್ಷದನು 35 ವರ್ಷದವನಾಗಿದ್ದಾಗ ಶೆಲಹ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು.
Kannada BSI Bible 2016
ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ಪಕ್ಷದನು ಮೂವತ್ತೈದು ವರುಷದವನಾಗಿ ಶೆಲಹನನ್ನು ಪಡೆದನು.
Kannada Bible (KNCL) BSI 2016
ಮೂವತ್ತೈದು ವರ್ಷದವನಾಗಿದ್ದ ಅರ್ಪಕ್ಷದನಿಗೆ ಶೆಲಹನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು.