Genesis 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಲಹನು ಜನಿಸಿದ ಮೇಲೆ ಅರ್ಪಕ್ಷದನು 403 ವರ್ಷ ಬದುಕಿದ್ದನು. ಆ ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
Kannada BSI Bible 2016
ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ಅರ್ಪಕ್ಷದನು ಗಂಡುಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.