Genesis 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಲಹನು 30 ವರ್ಷದವನಾಗಿದ್ದಾಗ ಎಬರ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು.
Kannada BSI Bible 2016
ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಲಹನು ಮೂವತ್ತು ವರುಷದವನಾಗಿ ಎಬರನನ್ನು ಪಡೆದನು.
Kannada Bible (KNCL) BSI 2016
ಮೂವತ್ತು ವರ್ಷದವನಾಗಿದ್ದ ಶೆಲಹನಿಗೆ ಎಬರನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಲಹನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ಏಬೆರನು ಹುಟ್ಟಿದನು.