Genesis 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಬರನು ಹುಟ್ಟಿದ ಮೇಲೆ ಶೆಲಹನು 403 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
Kannada BSI Bible 2016
ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎಬರನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 403 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಲಹನಿಂದ ಏಬೆರನು ಹುಟ್ಟಿದ ಮೇಲೆ, ಶೆಲಹನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.