Genesis 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಬರನು 34 ವರ್ಷದವನಾಗಿದ್ದಾಗ ಪೆಲೆಗ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.
Kannada BSI Bible 2016
ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಬರನು ಮೂವತ್ತು ನಾಲ್ಕು ವರುಷದವನಾಗಿ ಪೆಲೆಗನನ್ನು ಪಡೆದನು.
Kannada Bible (KNCL) BSI 2016
ಮೂವತ್ತನಾಲ್ಕು ವರ್ಷದವನಾಗಿದ್ದ ಎಬರನಿಗೆ ಪೆಲೆಗನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಬೆರನು ಮೂವತ್ತ ನಾಲ್ಕು ವರ್ಷದವನಾಗಿದ್ದಾಗ, ಅವನಿಂದ ಪೆಲೆಗನು ಹುಟ್ಟಿದನು.