Genesis 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೆಲೆಗನು ಹುಟ್ಟಿದ ಮೇಲೆ ಎಬರನು 430 ವರ್ಷಕ್ಕಿಂತಲೂ ಹೆಚ್ಚು ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
Kannada BSI Bible 2016
ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 430 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಬೆರನಿಂದ ಪೆಲೆಗನು ಹುಟ್ಟಿದ ಮೇಲೆ, ಏಬೆರನು ನಾನೂರ ಮೂವತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.