Genesis 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಗೂವನು ಹುಟ್ಟಿದ ಮೇಲೆ ಪೆಲೆಗನು 209 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
Kannada BSI Bible 2016
ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ರೆಗೂವನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ಪೆಲೆಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 290 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ, ಪೆಲೆಗನು ಇನ್ನೂರ ಒಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.