Genesis 11:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೂಗನು ಹುಟ್ಟಿದ ಮೇಲೆ ರೆಗೂವನು 207 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
Kannada BSI Bible 2016
ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸೆರಗೂನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ರೆಗೂವನು ಗಂಡುಹೆಣ್ಣು ಮಕ್ಕಳನ್ನು ಪಡೆದು 207 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಗೂವನಿಂದ ಸೆರೂಗನು ಹುಟ್ಟಿದ ಮೇಲೆ, ರೆಗೂವನು ಇನ್ನೂರ ಏಳು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.