Genesis 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೂಗನು 30 ವರ್ಷದವನಾಗಿದ್ದಾಗ ನಾಹೋರ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.
Kannada BSI Bible 2016
ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೂಗನು ಮೂವತ್ತು ವರುಷದವನಾಗಿ ನಾಹೋರನನ್ನು ಪಡೆದನು.
Kannada Bible (KNCL) BSI 2016
ಮೂವತ್ತು ವರ್ಷದವನಾಗಿದ್ದ ಸೆರೂಗನಿಗೆ ನಾಹೋರನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೂಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ನಾಹೋರನು ಹುಟ್ಟಿದನು.