Genesis 11:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಹೋರನು ಹುಟ್ಟಿದ ಮೇಲೆ, ಸೆರೂಗನು 200 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
Kannada BSI Bible 2016
ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಾಹೋರನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ಸೆರೂಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 200 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.