Genesis 11:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಹೋರನು 29 ವರ್ಷದವನಾಗಿದ್ದಾಗ ತೆರಹ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.
Kannada BSI Bible 2016
ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ತೆರಹನನ್ನು ಪಡೆದನು.
Kannada Bible (KNCL) BSI 2016
ಇಪ್ಪತ್ತೊಂಭತ್ತು ವರ್ಷದವನಾಗಿದ್ದ ನಾಹೋರನಿಗೆ ತೆರಹನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಹೋರನು ಇಪ್ಪತ್ತೊಂಬತ್ತು ವರ್ಷದವನಾಗಿದ್ದಾಗ, ಅವನಿಂದ ತೆರಹನು ಹುಟ್ಟಿದನು.