Genesis 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
Kannada BSI Bible 2016
ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತೆರಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಭತ್ತು ವರುಷ ಬದುಕಿದನು.
Kannada Bible (KNCL) BSI 2016
ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.