Genesis 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆರಹನು 70 ವರ್ಷದವನಾಗಿದ್ದಾಗ ಅಬ್ರಾಮ, ನಾಹೋರ, ಹಾರಾನ ಎಂಬ ಗಂಡುಮಕ್ಕಳನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
Kannada BSI Bible 2016
ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆರಹನು ಎಪ್ಪತ್ತು ವರುಷದವನಾಗಿ ಅಬ್ರಾಮ, ನಾಹೋರ, ಹಾರಾನ ಎಂಬ ಮಕ್ಕಳನ್ನು ಪಡೆದನು.
Kannada Bible (KNCL) BSI 2016
ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.