Genesis 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.
Kannada BSI Bible 2016
ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿವಿುತ್ತ ಬಹಳ ಉಪದ್ರವಗಳನ್ನು ಉಂಟುಮಾಡಿ ಬಾಧಿಸಿದನು.
Kannada Bible (KNCL) BSI 2016
ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.