Genesis 13:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
Kannada BSI Bible 2016
ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆದುಕೊಂಡು ಮೂಡಣ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು;
Kannada Bible (KNCL) BSI 2016
ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.