Genesis 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
Kannada BSI Bible 2016
ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊದೋವಿುನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
Kannada Bible (KNCL) BSI 2016
ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗ ಲೋಟನನ್ನು ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.