Genesis 14:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
Kannada BSI Bible 2016
ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆರಗ ಮೊದಲಾದ ಇವರು ಹನ್ನೆರಡು ವರುಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರುಷದಲ್ಲಿ ತಿರುಗಿಬಿದ್ದರು.
Kannada Bible (KNCL) BSI 2016
ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷಕಾಲ ಕೆದೊರ್ಲಗೋಮರನಿಗೆ ಅಧೀನರಾಗಿ ಇದ್ದರು. ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.