Genesis 14:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
Kannada BSI Bible 2016
ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.
Kannada Bible (KNCL) BSI 2016
ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,