Genesis 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
Kannada BSI Bible 2016
ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಯಿಂದ ಅಲ್ಲಿರುವ ಬಾವಿಗೆ ಲಹೈರೋಯಿ ಬಾವಿ ಎಂದು ಹೆಸರಾಯಿತು; ಅದು ಕಾದೇಶಿಗೂ ಬೆರೆದಿಗೂ ನಡುವೆ ಅದೆ.
Kannada Bible (KNCL) BSI 2016
ಈ ಕಾರಣ ಅಲ್ಲಿದ್ದ ಬಾವಿಗೆ “ಲಹೈರೋಯಿ” (ನನ್ನನ್ನು ನೋಡುವ ಜೀವಸ್ವರೂಪನ ಬಾವಿ) ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಬಾವಿಗೆ, ಬೇರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.