Genesis 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
Kannada BSI Bible 2016
ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.
Kannada Bible (KNCL) BSI 2016
ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’
Recommended Reading