Genesis 17:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
Kannada BSI Bible 2016
ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
Kannada Bible (KNCL) BSI 2016
ಅಬ್ರಹಾಮನಿಗೂ ಅವನ ಮಗ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನೂ ಅವನ ಮಗ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿ ಮಾಡಿಸಿಕೊಂಡರು.