Genesis 18:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
Kannada BSI Bible 2016
ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಾರಳು ಭಯಪಟ್ಟು - ನಾನು ನಗಲಿಲ್ಲ ಎಂದು ಬೊಂಕಲು ಆತನು- ಹಾಗನ್ನಬೇಡಮ್ಮಾ, ನೀನು ನಕ್ಕದ್ದುಂಟು ಅಂದನು.
Kannada Bible (KNCL) BSI 2016
ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, \ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.