Genesis 19:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
Kannada BSI Bible 2016
ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರಿಗಿ ಬಂದು
Kannada Bible (KNCL) BSI 2016
ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು.