Genesis 19:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
Kannada BSI Bible 2016
ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮಲಗುವದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋವಿುನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಸುತ್ತಿಕೊಂಡು ಲೋಟನಿಗೆ -
Kannada Bible (KNCL) BSI 2016
ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.