Genesis 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
Kannada BSI Bible 2016
ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಣ್ಣಂದಿರೇ, ಈ ಪಾತಕವನ್ನು ಮಾಡಬೇಡಿರಿ. ಕೇಳಿರಿ,
Kannada Bible (KNCL) BSI 2016
\ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.