Genesis 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗುಲ ಗೋಮೇಧಿಕ ರತ್ನವೂ ದೊರಕುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
Kannada BSI Bible 2016
ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶದ ಬಂಗಾರವು ಶ್ರೇಷ್ಠವಾದದ್ದು; ಅಲ್ಲಿ ಬದೋಲಖ ಧೂಪವೂ ಗೋಮೇಧಿಕ ರತ್ನವೂ ಸಿಕ್ಕುತ್ತವೆ.
Kannada Bible (KNCL) BSI 2016
‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.