Genesis 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
Kannada BSI Bible 2016
ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವದೇವರು ಆ ಮನುಷ್ಯನಿಗೆ - ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಫವಾಗಿ ತಿನ್ನಬಹುದು;
Kannada Bible (KNCL) BSI 2016
ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.