Genesis 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
Kannada BSI Bible 2016
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
Kannada Bible (KNCL) BSI 2016
ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.