Genesis 20:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.
Kannada BSI Bible 2016
ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ ಎಂದು ಅಬ್ರಹಾಮನನ್ನು ಕೇಳಿದನು.
Kannada Bible (KNCL) BSI 2016
ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು.