Genesis 20:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,
Kannada BSI Bible 2016
ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ -
Kannada Bible (KNCL) BSI 2016
ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.