Genesis 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಸ್ವಾಮಿ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು ಕೊಲ್ಲುವೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?
Kannada BSI Bible 2016
ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಮೆಲೆಕನು ಆಕೆಯನ್ನು ಕೂಡಲಿಲ್ಲವಾದ್ದರಿಂದ ಅವನು - ಸ್ವಾಮೀ, ನಿರಪರಾಧಿಯಾದ ಜನವನ್ನೂ ನಾಶಮಾಡುವಿಯಾ?
Kannada Bible (KNCL) BSI 2016
ಅಬೀಮೆಲೆಕನು ಆಕೆಯನ್ನು ಅಲ್ಲಿಯವರೆಗೂ ಕೂಡಿರಲಿಲ್ಲ. ಎಂದೇ ಅವನು, “ಸ್ವಾಮೀ ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?