Genesis 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.
Kannada BSI Bible 2016
ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹು ಭಯಪಟ್ಟರು.
Kannada Bible (KNCL) BSI 2016
ಅಬೀಮೆಲೆಕನು ಬೆಳಿಗ್ಗೆ ಬೇಗನೆ ಎದ್ದು ತನ್ನ ಪರಿವಾರವನ್ನೆಲ್ಲಾ ಕೂಡಿಸಿದನು. ನಡೆದ ಸಂಗತಿಗಳನ್ನೆಲ್ಲ ತಿಳಿಸಿದಾಗ ಅವರಿಗೆ ಬಹಳ ಭಯವುಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಮೆಲೆಕನು ಬೆಳಿಗ್ಗೆ ಎದ್ದು, ತನ್ನ ಸೇವಕರೆಲ್ಲರನ್ನೂ ಕರೆದು, ಇವುಗಳನ್ನೆಲ್ಲಾ ಅವರಿಗೆ ಹೇಳಿದನು. ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.