Genesis 21:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
Kannada BSI Bible 2016
ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಬಾವಿಯನ್ನು ತೋಡಿಸಿದವನು ನಾನೇ ಎಂಬದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಕುರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.
Kannada Bible (KNCL) BSI 2016
ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.