Genesis 21:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
Kannada BSI Bible 2016
ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳುತ್ತಿದ್ದರೋ? ಆದರೂ ಅವನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಷ್ಟೆ ಎಂದು ಹೇಳಿಕೊಂಡಳು.
Kannada Bible (KNCL) BSI 2016
ಅದೂ ಅಲ್ಲದೆ: “ಈಪರಿ ಪೇಳುತ್ತಿದ್ದರಾರು ಅಬ್ರಹಾಮನಿಗೆ? 'ಕುಡಿಸುವಳು ಸಾರಳೂ ಮೊಲೆ ಹಾಲನ್ನು ಮಕ್ಕಳಿಗೆ’? ಹೆತ್ತಿರುವೆ ನೋಡಿ ಮಗನನು ಮುಪ್ಪಿನಲು ಆತನಿಗೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು.