Genesis 23:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,
Kannada BSI Bible 2016
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,
Kannada Bible (KNCL) BSI 2016
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,