Genesis 23:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 17
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.
Kannada BSI Bible 2016
ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನ ಸ್ವಂತ ಭೂವಿುಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಧೃಢವಾಯಿತು.
Kannada Bible (KNCL) BSI 2016
ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.