Genesis 24:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
Kannada BSI Bible 2016
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -
Kannada Bible (KNCL) BSI 2016
ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,