Genesis 24:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು.
Kannada BSI Bible 2016
ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಲ್ಲೂ ಮೇವೂ ನಮ್ಮಲ್ಲಿ ಬಹಳ ಉಂಟು, ಮತ್ತು ಇಳುಕೊಳ್ಳುವದಕ್ಕೆ ಸ್ಥಳವದೆ ಅಂದಳು.
Kannada Bible (KNCL) BSI 2016
ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ, ಮೇವೂ ನಮ್ಮಲ್ಲಿ ಸಾಕಷ್ಟು ಇವೆ, ನೀವು ಒಂದು ರಾತ್ರಿ ಕಳೆಯುವುದಕ್ಕೆ ಸ್ಥಳವಿದೆ,” ಎಂದು ಅವನಿಗೆ ಹೇಳಿದಳು.