Genesis 24:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.
Kannada BSI Bible 2016
ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದವರೆಲ್ಲರಿಗೆ ತಿಳಿಸಿದಳು.
Kannada Bible (KNCL) BSI 2016
ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದ ಎಲ್ಲರಿಗೂ ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿದ್ದವರಿಗೆ ತಿಳಿಸಿದಳು.